ಲೋಕಸಭೆ ಚುನಾವಣೆಗೆ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ 3 ಲಕ್ಷ ಮತಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ರಾಯ್ ಬರೇಲಿ ಹಾಗೂ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎರಡೂ ಕ್ಷೇತ್ರಗಳಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews
~HT.188~ED.34~ED.158~