ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ (Portfolios) ಮಾಡಿದ್ದಾರೆ. ನರೇಂದ್ರ ಮೋದಿ ಅವರು ಮಹತ್ವದ ಖಾತೆಗಳನ್ನು ಬಿಜೆಪಿ ಸಚಿವರಿಗೇ ನೀಡಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್ ಶಾ ಅವರೇ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆಗಳನ್ನು ನಿತಿನ್ ಗಡ್ಕರಿ ಅವರೇ ಮುಂದುರಿಸಿಕೊಂಡು ಹೋಗಲಿದ್ದಾರೆ. ನರೇಂದ್ರ ಮೋದಿ ಅವರು ಯಾರಿಗೆ ಯಾವ ಖಾತೆ ನೀಡಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. Narendra Modi (Narendra Modi) has distributed portfolios to the new ministers after taking oath as the Prime Minister. Narendra Modi has given important portfolios to BJP ministers. Amit Shah will hold the Central Home Department and Nitin Gadkari will lead the National Highways and Land Transport Departments. Here is the information about which account Narendra Modi has given to whom.
#NarendraModi #AmitShah #JaiShankar #RajnathSingh #NirmalaSitaraman #HDKumaraswamy #VSomanna #PrahladJoshi #ShobhaKarandlaje