ಅಯೋಧ್ಯೆಯಲ್ಲಿ ಹೈ ಅಲರ್ಟ್! ರಾಮಮಂದಿರ ಸುತ್ತಮುತ್ತ ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜನೆ

2024-06-15 126

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ
ನಿರ್ಮಿಸಲಾಗಿರುವ ರಾಮಮಂದಿರವನ್ನು (Ram Mandir) ಸ್ಫೋಟಿಸಲಾಗುವುದು ಎಂದು ಜೈಶೆ ಮೊಹಮ್ಮದ್ ಉಗ್ರ ಸಂಘಟನೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ. ລຳ ລຳ 5 D (Bomb Threat) ಮಾಡಲಾಗುವುದು ಎಂದು ಜೈಶೆ ಮೊಹಮ್ಮದ್ ಉಗ್ರ 2 (Jaish-e-Mohammed) ៥ ថ ಆದ ಬೆನ್ನಲ್ಲೇ, ರಾಮಮಂದಿರದ ಸುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
Ram Janmabhoomi is in Ayodhya A state of emergency has been announced in Ayodhya after Jaish-e-Mohammed terrorist group threatened to blow up the built Ram Mandir. Soon after Jaish-e-Mohammed 5 D (Bomb Threat) was announced, high alert was announced around Ram Mandir.

#Ayodhye #RamaMandira #NarendraModi #PMModi #LokasabhaElections2024 #BJP #Congress #RamLalla #RamJanaBhoomi

Videos similaires