ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವೂ 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಬಿಜೆಪಿಯೊಂದಕ್ಕೇ ಬಹುಮತ ಬರುವುದನ್ನು ತಪ್ಪಿಸಿವೆ. ಇಷ್ಟೆಲ್ಲ ಆದರೂ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೆ ಚುನಾವಣೆ ಮತಯಂತ್ರಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.
#RahulGandhi #EVM #EVMhack #ElonMusk #RajeevChandrashekar, #ElectionsCommission #AmericaElections #Loksabhaelectionsresults2024 #PMModi
~HT.290~PR.28~ED.288~