ವಿರೋಧಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ನಲ್ಲಿ ಕೇಳಿ ಬಂತು ಮೂವರ ಹೆಸ್ರು!

2024-06-18 164

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದು, 'ಇಂಡಿಯಾ' ಮೈತ್ರಿಕೂಟದ ಬಲವೂ ಹೆಚ್ಚಿರುವುದರಿಂದ 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಬಲವಾದ ನಿರೀಕ್ಷೆಗಳಿವೆ. In the Lok Sabha elections, the Congress party has increased its seats significantly, and as the strength of the 'India' alliance has also increased, there are strong expectations that Rahul Gandhi will take over as the leader of the opposition in the 18th Lok Sabha.

#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #D K ShivaKumar