ದರ್ಶನ್ ಪತ್ನಿ ವಿಜಯಲಕ್ಷ್ಮಿ A1 ಆರೋಪಿ,ದರ್ಶನ್ A3 ಆರೋಪಿ! ದಾಸನ ಕುಟುಂಬಕ್ಕೆ ಬ್ಯಾಕ್ ಟು ಬ್ಯಾಕ್ ಶಾಕ್

2024-06-18 36

ದರ್ಶನ್ ಜತೆಗೆ ಪತ್ನಿ ವಿಜಯಲಕ್ಷ್ಮೀಗೂ ಈ ಕಂಟಕ ಕಾಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಾಗಿದ್ದರೆ, ಗೆಳತಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಎ1 ಆರೋಪಿಯಾಗಿದ್ದು, ದರ್ಶನ್ ಎ3 ಆರೋಪಿಯಾಗಿದ್ದಾರೆ.


#Darshan #Renukaswamy #PavitraGowda, #Vijayalakshmi #Darshanwife #DarshanFamily #Darshancontroversy #DarshanFans #Darshanfriends #RRNagar #DarshanCase #VinishDarshan #Darshanthugudeep #DarshanArrest #DarshanJail
#Ahoratra

Videos similaires