Pratham Complaint ದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆಗೆ ದೂರು ಕೊಟ್ಟ ಪ್ರಥಮ್

2024-06-19 45

ದರ್ಶನ್ ಪ್ರಕರಣ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದ ಪ್ರಥಮ್​ ಗೆ ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪ್ರಥಮ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದರ್ಶನ್ ಅಭಿಮಾನಿಗಳಿಗೆ ಬುದ್ಧಿವಾದ ಹೇಳಿದ್ದಾರೆ

#PrathamComplaint #Vijayalakshmi #RenukaSwamiMurder #PavithraGowdaDetained #dboss #darshanarrest #PavithraGowdaArrest #kamakshipalyapolicestation #bangalore #mysore #pavithragowda #renukaswamy #darshan #murdercase