ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗುವ ಮೂಲಕ ತನಿಖೆ ಎದುರಿಸುತ್ತಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಇದ್ದಾರೆ. ಸದ್ಯ ಅವರ ಪರಿಸ್ಥಿತಿ ಹೇಗಿದೆ? ಪೊಲೀಸರು ಅವರನ್ನು ಯಾವ ರೀತಿ ನೋಡಿಕೊಳ್ತಿದ್ದಾರೆ ಗೊತ್ತಾ?
#DarshanSelfStatement #Vijayalakshmi #RenukaSwamiMurder #PavithraGowdaDetained #dboss #darshanarrest #PavithraGowdaArrest #kamakshipalyapolicestation #bangalore #mysore #pavithragowda #renukaswamy #darshan #murdercase
~HT.188~PR.30~ED.33~