ಕರ್ನಾಟಕ ರಾಜ್ಯದಲ್ಲಿ ಜಾರಿಯಾಗಿರುವಂತಹ ಐದು ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ರದ್ದುಗೊಲ್ಲುತ ಎಂಬ ಗೊಂದಲ ಜನರಲ್ಲಿ ಇದೆ. ಹೀಗಾಗಿ ಈ ವಿಡಿಯೋದಲ್ಲಿ ಈ ಯೋಜನೆಯ ಮುಂದಿನ ಹಾದಿಯ ಕುರಿತು ಮಾಹಿತಿ ನೀಡಲಾಗಿದೆ.