ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಗೆ ಮುಕ್ತಿ ಸಿಗುತ್ತಾ..?

2024-06-20 1

ಭಾರತದ ಸಿಲಿಕಾನ್ ವ್ಯಾಲಿ ಎಂದೇ ಪ್ರಸಿದ್ಧವಾಗಿರುವ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಸದಾ ಇದ್ದಿದ್ದೆ. ಮಳೆಗಾಲ ಬಂತೆಂದರೆ ಸಾಕು, ಮಳೆ ಬಂದು ಬಿಟ್ಟ ಕೂಡಲೇ ನಗರದ ಬಹುತೇಕ ಕಡೆಗಳಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿರುತ್ತದೆ. ಅದೇ ರೀತಿ ಪೀಕ್ ಅವರ್​​ಗಳಲ್ಲಿಯೂ ನಗರ ಸಂಚಾರಕ್ಕೆ ಹರಸಾಹಸ ಪಡಬೇಕು.

Videos similaires