ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸಲೆಂದು ತಮ್ಮ ಸೀಟಿನಿಂದ ಮೇಲೇಳುತ್ತಿದ್ದಂತೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಸಂವಿಧಾನ ಪುಸ್ತಕ ಕೈಯಲ್ಲಿ ಹಿಡಿದು ಸಂವಿಧಾನ ಸುದೀರ್ಘವಾಗಿ ಬಾಳಲಿ ಎಂದು ಘೋಷಣೆ ಕೂಗಿರುವ ಘಟನೆ ನಡೆಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
#NewparliamentHouse #PMModi #VSomanna #HDKumaraswamy, #ShobhaKarandlaje #RahulGandhi #ConstituencyofIndia, #NDA #INDIA #MallikarjunKharge
~HT.188~ED.32~PR.28~