ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.