ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ : ಒಬ್ಬರ ರಕ್ಷಣೆ
► ಮಂಗಳೂರು: ಬಲ್ಮಠ ರೋಡ್ ಸಮೀಪದ ಕಟ್ಟಡ ಕಾಮಗಾರಿ ವೇಳೆ ದುರ್ಘಟನೆ
► ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಅಗ್ನಿ ಶಾಮಕದಳ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ
#varthabharati #mangaluru #MullaiMugilan #landslide #dakshinakannada