ಟೀಮ್ ಇಂಡಿಯಾ ಆಟಗಾರರ ಜೊತೆ ಮೋದಿ ಸಂವಾದ!ಮಣ್ಣಿನ ರುಚಿ ಬಗ್ಗೆ ರೋಹಿತ್ ಗೆ ಪ್ರಶ್ನೆ

2024-07-05 139

ನರೇಂದ್ರ ಮೋದಿ ಟೀಂ ಇಂಡಿಯಾ ಕ್ರಿಕೆಟಿಗರನ್ನು ಸನ್ಮಾನಿಸಿ ಆಟಗಾರರ ಜೊತೆ ಸಂವಾದನ ನಡೆಸಿದ್ದಾರೆ. ಈ ವೇಳೆ ಮೋದಿ ನಾಯಕ ರೋಹಿತ್ ಸೇರಿದಂತೆ ಕ್ರಿಕೆಟಿಗರಲ್ಲಿ ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ. ರೋಹಿತ್‌ಗೆ ಮಣ್ಣಿನ ರುಚಿ ಹೇಗಿತ್ತು ಎಂದು ಪ್ರಶ್ನಿಸಿದ್ದಾರೆ.

#T20wordcup2024 #TeamIndia #PMModi #BlueBoys #BCCI #Mumbai #WankhedeStadium #TeamIndiaRoadShow #IndiavsSouthAfrica #RohitSharma #ViratKohli #teamIndiafans

~HT.290~PR.28~ED.34~

Videos similaires