ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಸಿಎಂ ಸ್ಥಾನಕ್ಕೆ ಜಟಾಪಟಿ: ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ?

2024-07-06 35

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಬರೋಬ್ಬರಿ ಒಂದು ವರ್ಷ ಪೂರೈಸಿದ್ದು, ಆರಂಭದಿಂದಲೂ ಕೈ ಪಾಳಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ನಡುವೆ ಸಿಎಂ ಸ್ಥಾನಕ್ಕಾಗಿ ಜಟಾಪಟಿ ಜೋರಾಗಿಯೇ ಇದೆ. It has been exactly one year since the formation of the Congress government in the state, and since the beginning, the battle between Siddaramaiah and DK Shivakumar for the post of CM has been intense.


#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe #OMBirla #JagaDheepDhankar #MallikarjunaKharge

Videos similaires