ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು | Mangaluru
2024-07-08
2
"ಪ್ರಕರಣ ದಾಖಲಾಗಿದ್ದು ಡಬಲ್ ಇಂಜಿನ್ ಸರ್ಕಾರ ಇದ್ದಾಗ.."
► "ಜನರ ಪರವಾಗಿ ಪ್ರತಿಭಟಿಸಿದವರ ವಿರುದ್ಧವೇ ಕೇಸು ದಾಖಲಿಸಿದ್ದಾರೆ.."
► ಮಂಗಳೂರು : ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮಾತು
#varthabharati #mangaluru #surathkal