ಏಳು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಗುಡ್ಡಕುಸಿತಐಆರ್ಬಿ ಕಂಪೆನಿಯಿಂದ ಮಣ್ಣು ತೆರವು ಕಾರ್ಯಾಚರಣೆ #varthabharati #ankola #shirur #shortsvideos