ಇಂದು ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ: ಮಹತ್ವದ ತೀರ್ಮಾನ ಸಾಧ್ಯತೆ

2024-07-18 96

ಬಾರಿಯ ಲೋಕಸಭಾ ಚುನಾವಣೆ (Lok Sabha Election)ಯ ಫಲಿತಾಂಶದ ಆಘಾತದಿಂದ ಬಿಜೆಪಿ (BJP) ಇನ್ನೂ ಹೊರ ಬಂದಿಲ್ಲ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ ಬಿಜೆಪಿಗೆ ಬಹುಮತ ಲಭಿಸದೇ ಇರುವುದು ಪಕ್ಷದ ಒಳಗೆ ತಳಮಳ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಅದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಜುಲೈ 18) ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. The BJP is yet to recover from the shock of the Lok Sabha Election results. Despite coming to power at the center for the third time in a row, the BJP's failure to secure a majority has created turmoil within the party. In this background, BJP has again started organizing the party at the grassroots level. As part of that, Prime Minister Narendra Modi will visit the BJP headquarters today (July 18) and meet party workers and hold consultations, sources said.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe #OMBirla #JagaDheepDhankar #MallikarjunaKharge

~HT.188~PR.160~ED.288~

Videos similaires