ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ನೀಡಿದ ಒಂದು ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು ಬಿಜೆಪಿ ಆಕ್ರೋಶಕ್ಕೂ ಗುರಿಯಾಗಿದೆ. “ನಾನು ಕಾಫಿರ್ ಅಲ್ಲ” ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದು, ಇದಕ್ಕೆ ಬಿಜೆಪಿ ನಾಯಕ ಅಮಿತ್ ಮಾಳವಿಯ (Amit Malviya) ಅವರು ತಿರುಗೇಟು ನೀಡಿದ್ದು, “ಸಾಮಾಜಿಕ ಸಾಮರಸ್ಯವನ್ನು ಮಮತಾ ಬ್ಯಾನರ್ಜಿ ಅವರು ಹಾಳು ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. A statement made by West Bengal Chief Minister Mamata Banerjee has now caused a huge controversy. This is also a target of BJP outrage. "I am not a kafir," Mamata Banerjee said, to which BJP leader Amit Malviya responded and expressed outrage that "Mamata Banerjee is ruining social harmony."
#MamataBanerjee #TMC #BJP #Congress #LokasabhaElections #AkhileshYadav #WestBengl