Narendra Modi ನೇತೃತ್ವದಲ್ಲಿ ನೀತಿ ಆಯೋಗ ಸಭೆ; ಮಾತನಾಡಲು ಬಿಡಲಿಲ್ಲ ಎಂದು ಹೊರನಡೆದ ಮಮತಾ ಬ್ಯಾನರ್ಜಿ

2024-07-28 8

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಯಿಂದ ಕೋಪಗೊಂಡ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಮೈಕ್ ಅನ್ನು ಮ್ಯೂಟ್ ಮಾಡಲಾಗಿದೆ. ಐದು ನಿಮಿಷಗಳಿಗಿಂತ ಹೆಚ್ಚು ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. West Bengal Chief Minister Mamata Banerjee, angered by the Niti Aayog meeting chaired by Prime Minister Narendra Modi on Saturday, had her mic muted. He alleged that he was not allowed to speak for more than five minutes.

#MamtaBanerjee #WestBengal #NarendraModi #NitiAyoga #PMModi #NirmalaSitaraman
~HT.188~ED.32~PR.160~

Videos similaires