ಬಜೆಟ್ ಬಗ್ಗೆ ಸಮರ್ಥನೆ ಕೊಟ್ಟ ನಿರ್ಮಲಾ ಸೀತಾರಾಮನ್ ಮತ್ತು HD ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

2024-07-29 19

ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದಿದ್ದರು. ಅವರ ಹೇಳಿಕೆಯ ಬೆನ್ನಲ್ಲೇ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿಲ್ಲ ಎಂದು ಸಮರ್ಥನೆ ಮಾಡಿಕೊಂಡ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಇದೀಗ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

#NirmalaSitaraman, #CMSiddaramaiah #Budget2024 #Announcement #ModiGovt #Valmiki #MUDA #Loksabhaelections2024 #CongressGovt

~HT.188~ED.288~PR.28~

Free Traffic Exchange

Videos similaires