ಅಲ್ಪಸಂಖ್ಯಾತ ಸಮುದಾಯದ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ವಂತ ಹಣದಿಂದಲೇ ದ್ವಿಚಕ್ರ ವಾಹನ ಕೊಡಿಸುವುದಾಗಿ ಘೋಷಣೆ ಮಾಡಿದ್ದಾರೆ.