Bangladesh Crisis: ಬಾಂಗ್ಲಾದೇಶದ ಪ್ರಧಾನಿ ಬಂಗಲೆಗೆ ನುಗ್ಗಿ ಶೇಖ್ ಹಸೀನಾ ಮನೆ ಲೂಟಿ ಮಾಡಿದ ಜನರು

2024-08-06 278

ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಶೇಖ್ ಹಸೀನಾ ಅವರು ಭಾರತಕ್ಕೆ ಬಂದಿದ್ದಾರೆ. ಬಾಂಗ್ಲಾದೇಶದ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಆಕೆ ತನ್ನ ಸಹೋದರಿಯೊಂದಿಗೆ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಈ ವೇಳೆ ಶೇಖ್ ಹಸೀನಾ ಅವರ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿದ್ದ ವಸ್ತುಗಳನ್ನೆಲ್ಲ ಲೂಟಿ ಮಾಡಿದ್ದಾರೆ. ಬೆಡ್ ರೂಂನಲ್ಲಿ ಮಲಗಿ ವಿಡಿಯೋ ಮಾಡಿಕೊಂಡಿದ್ದಾರೆ. Sheikh Hasina has come to India after resigning as Prime Minister of Bangladesh. She was spotted escaping with her sister in a Bangladesh Air Force helicopter. At this time, the protesters broke into Sheikh Hasina's bungalow and looted all the things there. The video was taken while sleeping in the bedroom.

#SheikhHasina #Bangladesh #Shake #Bangla #Rohingya #MilitaryRule #Escape #PMModi
#India #Protest #BanglaVimochana #Students

~HT.290~PR.160~ED.288~

Videos similaires