Citroen Basalt Detailed Review In KANNADA By Giri Kumar | ಜನಪ್ರಿಯ ವಾಹನ ತಯಾರಕ ಸಂಸ್ಥೆಯಾದ ಫ್ರೆಂಚ್ ಮೂಲದ ಸಿಟ್ರನ್ (Citroen) ತನ್ನ ಸಿಟ್ರನ್ ಬಸಾಲ್ಟ್ ಎಂಬ ಮೊದಲ ಕೂಪೆ ಎಸ್‌ಯುವಿಯನ್ನು ಈಗಾಗಲೇ ಅನಾವರಣಗೊಳಿಸಲಾಗಿದೆ. ವಿಶೇಷವೆಂದರೆ ಟಾಟಾ ಮೋಟಾರ್ಸ್ ಕಂಪನಿಯು ಕರ್ವ್ ಐಸಿಯು ಎಸ್‍ಯುವಿ ಕೂಪ್ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೇ ವೇಳೆ ಸಿಟ್ರನ್ ಎದುರಾಳಿಯಾಗಿ ತನ್ನ ಹೊಸ ಕೂಪೆ ಎಸ್‌ಯುವಿಯನ್ನು ತರುತ್ತಿದೆ. ಈ ಎರಡೂ ಮಾದರಿಗಳು ಭಾರತೀಯ ಮಾರುಕಟ್ಟೆಗಳಲ್ಲಿ ಪರಸ್ಪರ ಸ್ಪರ್ಧಿಸಲಿದೆ.
#Citroen #CitroenBasalt #CitroenBasaltReview #DriveSparkKannada