ಸಿದ್ದರಾಮಯ್ಯನವರಿಗೆ ರಾಜೀನಾಮೆ ಕೊಡಿ ಅಂತಾ ಕೇಳಲ್ಲ,ಇದು ಪಾದಯಾತ್ರೆಯ ಎಫೆಕ್ಟೂ ಅಲ್ಲ! HDK

2024-08-18 39

ನನ್ನ ವಿರುದ್ಧ ಇರುವ ಆರೋಪಕ್ಕೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯೇ ಬೇಡ. ನನ್ನನ್ನು ಹೆದರಿಸಲು ಪ್ರಾಸಿಕ್ಯೂಷನ್ ಅನುಮತಿ ಕೊಡಿ ಎಂದು ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ ಎಂದು ಸಿಎಂ ಮತ್ತು ಮಂತ್ರಿಗಳ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರ ಸ್ವಾತಿ ವಾಗ್ದಾಳಿ ನಡೆಸಿದ್ದಾರೆ.

#CMSiddaramaiah #MUDACase #DKShivakumar #MysoreJanandolana #KarnatakaCongress #CMSiddaramaiahInterview #CMSiddaramaiahControversy #GovernorTharchandGehlot #BJPJDSPadayatre  #HDKumaraswamy


~HT.188~ED.288~PR.28~

Videos similaires