ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಕಣ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ನಾನೇ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಣೆ ಮಾಡುವ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಿದ್ದೆ ಕದ್ದಿದ್ದಾರೆ. ಎಂಎಲ್‌ಸಿ ಸಿ. ಪಿ. ಯೋಗೇಶ್ವರ ಮೈತ್ರಿಕೂಟದ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ. ಆದರೆ ವರಿಷ್ಠರಿಂದ ಇನ್ನೂ ಸಹ ಹಸಿರು ನಿಶಾನೆ ಸಿಕ್ಕಿಲ್ಲ. Channapatnam Constituency by-election has caused great interest. Deputy Chief Minister D. said that I am the Congress candidate. K. Shivakumar has stolen the sleep of the BJP-JDS alliance by making the announcement. MLC C. P. Yogeshwar has tried to get an alliance ticket. But still haven't got the green signal from the superiors.
#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka