ವಿಮಾನ ನಿಲ್ದಾಣದಿಂದ ವಿನೇಶ್ ತವರಾದ ಹರ್ಯಾಣದ ಬಲಾಲಿಗೆ ಕಾರ್ನಲ್ಲಿ ಮೆರವಣಿ ಮಾಡುವ ಮೂಲಕ ಕರೆದೊಯ್ಯಲಾಗಿತ್ತು. ಇದೀಗ ತವರಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ವಿನೇಶ್ ವೇದಿಕೆಯಲ್ಲೇ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಈ ವಿಡಿಯೊ ಇದೀಗ ವೈರಲ್ ಆಗಿದೆ.
#VineshPhogat #Haryana #ParisOlympics2024 #IndianWrestler #VineshPhogatWeight #PMModi #BhajarangPoonia,
~HT.188~ED.32~PR.28~