CM Siddaramaiah ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ: ಯಾದಗಿರಿಯ ಮಹಾದೇವಪ್ಪ ಪೂಜಾರಿ ಭವಿಷ್ಯ

2024-08-23 29

ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದ ಬಗ್ಗೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಲ ಗ್ರಾಮದ ಗಡೇ ದುರ್ಗಾದೇವಿ ದೇವಸ್ಥಾನದ ಅರ್ಚಕ ಮಹಾದೇವಪ್ಪ ಪೂಜಾರಿ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. Mahadevappa Pujari, a priest of Gade Durgadevi temple in Gonal village of Wadagera taluk of Yadgiri district, has made a shocking prediction about the Siddaramaiah-led government in Karnataka and the Narendra Modi-led NDA government at the Centre.

#CMSiddaramaiah #BJP #Congress #NarendraModi #PMModi #GadeDurgadevi #DKShivakumar #NDA
~HT.188~ED.34~PR.160~

Videos similaires