Narendra Modi ಪ್ರಧಾನಿ ಹುದ್ದೆಗೆ ರಾಜಿನಾಮೆ!?

2024-08-27 10,259

ನರೇಂದ್ರ ಮೋದಿ ಅವರ ಬಳಿಕ ಯಾರು? ಬಿಜೆಪಿಯಲ್ಲಿ ನಾಯಕರ ಸಂಖ್ಯೆ ಸಾಕಷ್ಟಿದೆ. ಆದರೆ ಪ್ರಧಾನಿ ಹುದ್ದೆಗೆ ಅವರ ಉತ್ತರಾಧಿಕಾರಿಯಾಗಿ ಯಾರು ಸೂಕ್ತರು ಎಂಬ ಪ್ರಶ್ನೆ ಅನೇಕರನ್ನು ಕಾಡುತ್ತಿದೆ. ಅಮಿತ್ ಶಾ, ಯೋಗಿ ಆದಿತ್ಯನಾಥ್, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಶಿವರಾಜ್ ಸಿಂಗ್ ಚೌಹಾಣ್... ಹೀಗೆ ಹಲವು ನಾಯಕರ ಹೆಸರು ಪಟ್ಟಿಯಲ್ಲಿದೆ. Who is after Narendra Modi? There are enough leaders in BJP. But the question of who is suitable as his successor for the post of Prime Minister is bothering many. Amit Shah, Yogi Adityanath, Nitin Gadkari, Rajnath Singh, Shivraj Singh Chauhan... and so many leaders' names are in the list.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe #OMBirla #JagaDheepDhankar #MallikarjunaKharge

Free Traffic Exchange

Videos similaires