ಹೈಕೋರ್ಟ್ ನಲ್ಲಿ ಇವತ್ತು ಮತ್ತೆ MUDA ವಿಚಾರಣೆ: ಸಿದ್ದರಾಮಯ್ಯ ಇವತ್ತೂ ಸೇಫ್ ಆಗ್ತಾರಾ?

2024-08-31 10,258

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಿವೇಶನ ಹಂಚಿಕೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ (Governor) ಆದೇಶವನ್ನು ವಜಾಗೊಳಿಸುವಂತೆ ಕೋರಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿರುವ ಅರ್ಜಿ ಕುರಿತು ಇಂದು ವಿಚಾರಣೆ ನಡೆಯಲಿದೆ.

#CMSiddaramaiah #MUDACase #DKShivakumar #MysoreJanandolana #KarnatakaCongress #CMSiddaramaiahInterview #CMSiddaramaiahControversy #GovernorTharchandGehlot #BJPJDSPadayatre  #HDKumaraswamy
~HT.188~ED.288~PR.28~

Videos similaires