CM Siddaramaiah BJP ಆಪರೇಷನ್ ಕಮಲ ಮಾಡೋದಕ್ಕೆ ಸಾಧ್ಯವೇ ಇಲ್ಲ!

2024-09-01 8,355

ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಗಣಿಗ ಶಾಸಕರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. BJP has started an operation to attract Congress MLAs. Mining legislators said that it is true that BJP is trying in this regard. Chief Minister Siddaramaiah said that the BJP has never come to power in the state with the blessings of the people, but has come to power in 2008 and 2018 through the back door through Operation Kamal.

#Siddaramaiah #Karnataka  #BJP #DCMDKShivakumar  #DKShivakumar #MallikarjunKharge   #BYVijayendra #BSY #HDK #MUDAScam  #DK

~HT.290~PR.160~ED.32~