ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ ವರದಿ ಸಲ್ಲಿಕೆ ಆಗಿದೆ. ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಸಿಗುವ ಸಾಧ್ಯತೆಯಿದೆ A case report has been submitted on the alleged covid-era scam that allegedly took place during the BJP government. BJP leaders are likely to get a big shock as they are fighting on a large scale about the Valmiki Corporation scam and the Muda scam.
#Siddaramaiah #Karnataka #BJP #DCMDKShivakumar #DKShivakumar #MallikarjunKharge #BYVijayendra #BSY #HDK #MUDAScam #DK #Covid
~HT.188~ED.32~PR.160~