CM Siddaramaiah ನಮ್ಮ ನಾಯಕ ನನಗೂ CM ಆಗುವ ಆಸೆ ಇದೆ

2024-09-02 416

ಮುಖ್ಯಮಂತ್ರಿ ಆಗಲು ಯಾರಿಗೆ ಆಸೆ ಇರೋದಿಲ್ಲ ಹೇಳಿ? ಎಲ್ಲರಿಗೂ ಆ ಆಸೆ ಇದ್ದೇ ಇರುತ್ತದೆ. ನನಗೂ ಕೂಡ ಆ ಆಸೆ ಇದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಆರ್.ವಿ.ದೇಶಪಾಂಡೆ ಅವರು ಹಿರಿಯರು 8-9 ಬಾರಿ ಶಾಸಕರಾದವರು. ಅವರೂ ಒಮ್ಮೆ ಸಿಎಂ ಆಗಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ. ಆ ರೀತಿ ಆಸೆ ಇಟ್ಟುಕೊಳ್ಳುವುದರಲ್ಲಿ ತಪ್ಪೇನಿದೆ? ನನಗೂ ಕೂಡ ಸಿಎಂ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆ ಆಸೆ ಇದ್ದೇ ಇರುತ್ತದೆ. ದೇಶಪಾಂಡೆ ಅವರು ತಮ್ಮ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಆದರೆ, ನಮ್ಮಲ್ಲಿ ಸಿಎಂ ಖುರ್ಚಿ ಖಾಲಿ ಇಲ್ಲ ಎಂದರು. Who doesn't want to be the chief minister? Everyone has that desire. Minister Zameer Ahmed Khan said that I also have that desire. Speaking in Dharwad, he said, RV Deshpande is an elder who has become an MLA 8-9 times. He also wants to become CM once. What's wrong with wishing like that? I also want to become CM. Everyone has that desire. Deshpande expressed his opinion. However, he said, we do not have a vacant CM seat.

#Siddaramaiah #Karnataka  #BJP #DCMDKShivakumar  #DKShivakumar #MallikarjunKharge   #BYVijayendra #BSY #HDK #MUDAScam  #DK #ZameerAhmed
~HT.188~ED.32~PR.160~