CM Siddaramaiah ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆದರೆ ಕೇಳುವುದರಲ್ಲಿ ತಪ್ಪಿಲ್ಲ.

2024-09-06 117

ಮುಡಾ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಹಲವು ಕಾಂಗ್ರೆಸ್‌ ನಾಯಕರು ಸಿಎಂ ರೇಸ್‌ ನಲ್ಲಿದ್ದು, ಮುಖ್ಯಮಂತ್ರಿ ಸ್ಥಾನ ಆಸೆ ಕುರಿತು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವವರ ಕುರಿತು ಮಾಜಿ ಸಂಸದ ಡಿ ಕೆ ಸುರೇಶ್‌ ಅವರು ಪ್ರತಿಕ್ರಿಯಿಸಿದ್ದಾರೆ. There is a debate in the political circles about the resignation of Chief Minister Siddaramaiah over the Muda scam. Former MP DK Suresh has commented on many Congress leaders who are in the CM race and are making open statements about wanting the post of Chief Minister.

#Siddaramaiah #Karnataka  #BJP #DCMDKShivakumar  #DKShivakumar #MallikarjunKharge   #BYVijayendra #BSY #HDK #MUDAScam  #DK #ZameerAhmed

~HT.188~ED.32~PR.160~