ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾದ ಫೋಟೋ ವೈರಲ್ ಆಗಿದೆ. ಇದನ್ನು ಕಂಡು ಸ್ವತಃ ಕಾಂಗ್ರೆಸ್ ಹೈಕಮಾಂಡ್ ಬೇಸರಗೊಂಡಿದೆ. ಮೋದಿಯವರನ್ನು ಭೇಟಿಯಾಗಿದ್ದ ವಿಷಯ ಹೈಕಮಾಂಡ್ ಗೂ ಗೊತ್ತಿಲ್ಲದೆ ಇರುವುದು ಆಶ್ಚರ್ಯವನ್ನುಂಟು ಮಾಡಿದೆ.
#DKShivakumar #PMModi #congressHighCommand #RAshok #KarnatakaPolitics #CMSiddaramaiah #KarnatakaCM