CM Siddaramaiah ಸಿ.ಎಂ ಬದಲಾವಣೆ ಫಿಕ್ಸ್‌: ಹರಿಯಾಣ ಫಲಿತಾಂಶದ ಮೇಲೆ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರ ?

2024-10-08 123

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಬದಲಿ ನಿವೇಶನ ಪಡೆದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಬದಲಿ ನಿವೇಶನಗಳನ್ನು ಹಿಂದಿರುಗಿಸಿದ್ದರೂ, ಅವರ ಮೇಲೆ ಕೇಳಿ ಬಂದಿರುವ ಆರೋಪ ಇನ್ನೂ ಮುಗಿದಿಲ್ಲ. ಅದರ ವಿಚಾರಣೆಯೂ ಸಹ ನಡೆಯುತ್ತಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಖಚಿತ ಎನ್ನುವ ಸುದ್ದಿಗಳು ಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ಸಿ.ಎಂ ನೇಮಿಸುವ ಲೆಕ್ಕಾಚಾರ ಜೋರಾಗಿದೆ ಎಂದು ಹೇಳಲಾಗುತ್ತಿದೆ. Chief Minister Siddaramaiah is in a quandary over getting a replacement site from the Mysore Development Authority (Muda). Although they have already returned the replacement plots, the allegations against them are not over yet. It is also being investigated. In the meantime, there are reports that Chief Minister Siddaramaiah's change is certain

#BJP #Haryana #JammuandKashmira #AssemblyElection2024 #HaryanaAssemblyélections2024 #NarendraModi #PMModi #Congress #Siddaramaiah
~HT.188~ED.34~PR.160~