ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯು 40 ಸ್ಥಾನಗಳನ್ನು ಪಡೆದುಕೊಂಡಿತ್ತು, ಜನನಾಯಕ ಜನತಾ ಪಕ್ಷ (ಜೆಜೆಪಿ)ಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಆದರೆ, ಇದೀಗ ಸ್ವತಂತ್ರವಾಗಿ ಅಧಿಕಾರದ ಗದ್ದುಗೆ ಏರಹೊರಟಿದೆ. During the last assembly elections, the BJP won 40 seats and formed the government in alliance with the Jananayak Janata Party (JJP). However, now it has risen to power independently.
#BJP #Haryana #JammuandKashmira #AssemblyElection2024 #HaryanaAssemblyélections2024 #NarendraModi #PMModi #Congress
~HT.290~PR.160~ED.34~