India VS Pakistan ಪಾಕಿಸ್ತಾನದ ವಿರುದ್ಧ ರೊಚ್ಚಿಗೆದ್ದ ಜಮ್ಮು ಕಾಶ್ಮೀರ

2024-10-21 457

ಜಮ್ಮು ಮತ್ತು ಕಾಶ್ಮೀರದಲ್ಲಿ ದಶಕಗಳ ಬಳಿಕ ವಿಧಾನಸಭಾ ಚುನಾವಣೆ ನಡೆದು ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲೇ ಭಯೋತ್ಪಾದ ದಾಳಿ ನಡೆದಿದೆ. ಭಾನುವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗಗಾಂಗೀರ್‌ನಲ್ಲಿ ನಿರ್ಮಾಣ ಸ್ಥಳದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ವೈದ್ಯ ಮತ್ತು ಐವರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. The terror attack took place right after assembly elections were held in Jammu and Kashmir and the new government came to power after decades. A doctor and five construction workers were killed when terrorists opened fire at a construction site in Gagangir in Jammu and Kashmir's Ganderbal district on Sunday night.

#India #Pakistan #IndiaVSPakistan #International #SCO #NarendraModi #SJaiShankar #JammuKashmir

~HT.290~PR.160~ED.288~

Videos similaires