ಚನ್ನಪಟ್ಟಣದಲ್ಲಿ ಆಪರೇಷನ್ ಸಕ್ಸಸ್ ಆಗಿದ್ದು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. CP Yogeshwar joined the Congress after the operation was a success in Channapatnam. Yogeshwar joined the Congress in the presence of DK Shivakumar and DK Suresh at CM Siddaramaiah's residence.
#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka
~HT.290~PR.160~ED.288~