ವಯನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಮತಭಿಕ್ಷೆ‌ ಕೇಳಿದ‌ ಪ್ರಿಯಾಂಕಾ ಗಾಂಧಿ

2024-10-23 262

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕಿಳಿಯಲಿದ್ದಾರೆ

#PriyankaGandhi #Wayanad #Loksabhabyelection2024 #Kerala #RahulGandhi #PMModi #Congress

~HT.290~PR.28~ED.34~

Videos similaires