16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮಂಗಳವಾರ ರಷ್ಯಾದ ಕಝಾನ್ಗೆ ಆಗಮಿಸಿದ ಪ್ರಧಾನಿ ಮೋದಿ, ಈ ವೇಳೆ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ‘ರಷ್ಯಾ- ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧ’ ಎಂದು ಭರವಸೆ ನೀಡಿದರು. :
Prime Minister Modi arrived in Kazan, Russia on Tuesday to attend the 16th BRICS Summit and held bilateral talks with Russian President Putin. He assured that 'Russia-Ukraine conflict should be resolved peacefully, India is ready to provide all kinds of assistance in this regard'.
#NarendraModi #PMModi #Russia #Poland #Ukrain #RussiaVSUkrain #VladimirPutin #VolodimirZelensky #India #International #poland
~HT.290~PR.160~ED.288~