Amit Shah ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ

2024-11-04 161

ಜಾರ್ಖಂಡ್ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ಬಿಜೆಪಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು ಭಾನುವಾರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. Jharkhand assembly election arena is on. BJP is campaigning heavily in the state and released the manifesto on Sunday. Home Minister Amit Shah released a manifesto and campaigned for BJP candidates.

#Jharkhand #BJP #Congress #MaharashtraElections #Amitshah #NarendraModi #PMModi #UCC

Videos similaires