ಲೂಟಿ ಮಾಡಿ ಜೈಲಿಗೆ ಹೋಗಿ ಬಂದವರನ್ನು ಪಕ್ಷಕ್ಕೆ ಸೇರಿಸಿಕೊಂಡ್ರಿ?ನಾಚಿಕೆ ಆಗಲ್ವಾ? ಮೋದಿ ಮೇಲೆ ಸಿದ್ದು ವಾಗ್ದಾಳಿ

2024-11-08 335

ನಾ ಖಾವುಂಗಾ, ಖಾನೆ ದೂಂಗಾ ಎನ್ನುತ್ತಿದ್ದ ನರೇಂದ್ರ ಮೋದಿ ಜನಾರ್ದನ ರೆಡ್ಡಿಯವರನ್ನು ಯಾಕೆ ಸೇರಿಸಿಕೊಂಡರು. ಲೂಟಿ ಮಾಡಿ ಜೈಲಿಗೆ ಹೋಗಿದ್ದ ರೆಡ್ಡಿ ಅವರನ್ನು ಪಕ್ಷಕ್ಕೆ ಯಾಕೆ ಸೇರಿಸಿಕೊಂಡಿದ್ದೀರಿ. ನರೇಂದ್ರ ಮೋದೀಜಿ ಕ್ಯೂ ಐಸೆ ಬೋಲತಾ ಹೈ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.


#CMSiddaramaiah #PMModi #JanardhanaReddy #SanduruByElection2024

Videos similaires