Election Commission : ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ವಿರುದ್ದ ಕೇಂದ್ರ ಬಿಜೆಪಿ ದೂರು

2024-11-13 179

ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಹೌದು….ಕೈ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ರೌಡಿ ಶೀಟ್​ ಪ್ರಕರಣ ಇದೆ. ಆದ್ರೆ, ಅವರು ನಾಮಪತ್ರದ ಅಫಡವಿಟ್ ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್ ಗಳಿಲ್ಲ ಎಂದು ಘೋಷಿಸಿಕೊಂಡಿದ್ದಾರೆ. 
BJP has moved the Election Commission against Congress candidate Yasir Khan Pathan. Yes….there is a rowdy sheet case of Kai candidate Yasir Khan Pathan. However, he has declared in his nomination affidavit that there are no cases against him.
~HT.188~ED.288~PR.160~