ರಷ್ಯಾ ಹಾಗೂ ಉಕ್ರೇನ್‌ನ ನಡುವೆ ಯುದ್ಧದ ಕಾರ್ಮೋಡ ಸರಿಯುತ್ತಲ್ಲೇ ಇಲ್ಲ. ಕೊನೆಯ ಕ್ಷಣದಲ್ಲೂ ರಷ್ಯಾ ಮೇಲೆ ದಾಳಿ ನಡೆಸುವುದಕ್ಕೆ ಅಮೆರಿಕದ ಹಂಗಾಮಿ ಅಧ್ಯಕ್ಷ ಜೋ ಬೈಡನ್ ಉಕ್ರೇನ್‌ಗೆ ಸೂಚನೆ ನೀಡಿದ್ದಾರೆ. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಧಿಕಾರಕ್ಕೆ ಹೇರುತ್ತಿದ್ದಂತೆಯೇ ವಿಶ್ವದಲ್ಲಿ ಯುದ್ಧಗಳು ನಿಲ್ಲಲಿವೆ ಎಂದೇ ಹೇಳಲಾಗಿತ್ತು. ಆದರೆ, ಅಮೆರಿಕದಲ್ಲಿ ಇನ್ನೂ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಈ ನಡುವೆ ಹಂಗಾಮಿ ಅಧ್ಯಕ್ಷ ಜೋ ಬೈಡನ್ ಅವರ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.Russia The war between Russia and Ukraine is not going well. US Acting President Joe Biden has instructed Ukraine to attack Russia at the last moment. The new president of America, Donald Trump, has come to power
#NarendraModi #PMModi #Russia #Poland #Ukrain #RussiaVSUkrain #VladimirPutin #VolodimirZelensky #India #International #Poland
~HT.188~ED.34~PR.160~