ಸಿದ್ದರಾಮಯ್ಯ ನಂತರ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಇದ್ದಾರೆ ಎಂಬುದು ಜಗಜ್ಜಾಹೀರಾಗಿರುವ ವಿಚಾರ. ಇನ್ನು ಇತ್ತೀಚೆಗೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಕೂಡ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವ ಬಗ್ಗೆ ಬ್ಯಾಟ್ ಬೀಸಿದ್ದಾರೆ.After Siddaramaiah, DCM DK Shivakumar is in the list of strong aspirants for the post of Chief Minister of the state. Congress candidate CP Yogeshwar, who has recently won the Channapatna by-election, has also waved his bat about DK Shivakumar becoming the CM.
~HT.188~ED.34~PR.160~