ಸಭಾಪತಿಗಳ ವಿರುದ್ಧ ಅವಿಶ್ವಾಸ ಮಂಡನೆಗೆ ಮುಂದಾದ ಕಾಂಗ್ರೆಸ್ ವಿರುದ್ಧ ದೇವೇಗೌಡರ ಆಕ್ರೋಶ

2024-12-13 160

ರಾಜ್ಯಸಭೆ ಸಭಾಪತಿಗಳಾದ ಜಗದೀಪ್ ಧನಕರ್ ಅವರ ವಿರುದ್ಧ ಕಾಂಗ್ರೆಸ್ ಮೈತ್ರಿಕೂಟದ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಲು ನೀಡಿರುವ ನೋಟಿಸ್ ವಿರುದ್ಧ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕಿಡಿಕಾರಿದ್ದಾರೆ. ನಿಮ್ಮ ಸಂಸದರ ವರ್ತನೆ ಸರಿಯಿಲ್ಲ ಎಂದು ಗೌಡರು, ವಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಕಿಡಿಕಾರಿದ್ದಾರೆ


#HDDevegowda, #Rajyasabhe #JagdeepDhankhar #MallikarjunKharge #PMModi #DevegowdaSpeech #congress

Videos similaires