ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

2025-01-06 0

ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್ ಆಗಿದ್ದ ವ್ಯಕ್ತಿ ಮತ್ತು ಅವರ ಪತ್ನಿ ಮಕ್ಕಳನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Videos similaires