ತೆಂಗಿನಕಾಯಿ ದರ ಏರಿಕೆ ಆಗಿರುವುದರಿಂದ ಹೋಟೆಲ್ಗಳಲ್ಲಿ ನಾನಾ ತಿಂಡಿಗಳೊಂದಿಗೆ ಕಾಯಿ ಚಟ್ನಿ ಬಡಿಸುವುದೇ ಮಾಲೀಕರಿಗೆ ಸವಾಲಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೂರ್ ಮಾಡಿರುವ ವಿಶೇಷ ವರದಿ ಇಲ್ಲಿದೆ..