ಅಮಿತ್ ಶಾ ಹೇಳಿಕೆ ಖಂಡಿಸಿ ಜ. 9 ರಂದು ಹುಬ್ಬಳ್ಳಿ-ಧಾರವಾಡ ಬಂದ್ ; ದಲಿತ ಸಂಘಟನೆಗಳಿಂದ ಕರೆ
2025-01-06
0
ಸಂಸತ್ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಬಂದ್ ಮಾಡಲು ಡಿಎಸ್ಎಸ್ ಮುಂದಾಗಿದೆ.